LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರು ನಗರದಲ್ಲಿ 11ನೇ ಅಂತರರಾಷ್ಟ್ರೀಯ ಯೋಗದಿನಾಚರಣೆ..

K2kannadanews.in

https://youtu.be/cfjBen2zkOA?si=md4uIdQ89QPaSb17

Local News ರಾಯಚೂರು : ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಸೇರಿಸಿಕೆ ಅಡಿಯಲ್ಲಿ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ರಾಯಚೂರು ಜಿಲ್ಲಾಡಳಿತದಿಂದ ಯೋಗ ದಿನಾಚರಣೆ ರಾಯಚೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಪಾಂಡ್ವೇ ತುಕಾರಾಂ ಅವರು ಸಸಿಗೆ ನೀರೆರೆವ ಮೂಲಕ ಚಾಲನೆಯನ್ನು ನೀಡಿದರು. ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಯೋಗ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

https://youtu.be/rClsCGlR2LE?si=7DJPTl-9aZUVpKCo
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST