LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಶೇಷ ಚೇತನನ ವಾಹನಕ್ಕೆ ಡಿಕ್ಕಿ ಹೊಡೆದು ಹೋದ ಕಾರು

K2kannadanews.in

https://youtu.be/a9yGD9KeFd0?si=tQOK_UrWFEebNBiy

Accident News ರಾಯಚೂರು :‌ ರಾಯಚೂರು ಮಂತ್ರಾಲಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ವಿಶೇಷ ಚೇತನ ಓಡಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದು ಹೋದ ಘಟನೆ ಯರಗೇರಾ ಗ್ರಾಮದ ಹತ್ತಿರ ಜರುಗಿದೆ.

ಮಂಗಳವಾರ ಸಂಜೆ 5 ಗಂಟೆಗೆ ಸುಮಾರಿಗೆ ನಡೆದ ಘಟನೆ ನಡೆದಿದೆ, ಕಾರು ಡಿಕ್ಕಿ ಹೊಡೆದು ನಿಲ್ಲಿಸದೇ ಹೊಗಿದೆ. ಈ ವೇಳೆ ಘಟನೆಯಲ್ಲಿ ವಿಶೇಷ ಚೇತನ ವ್ಯಕ್ತಿಗೆ ಕಾಲು, ಕೈ ಮತ್ತು ಬುಜಕ್ಕೆ ಪೆಟ್ಟಾಗಿದ್ದು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದ್ದು, ವ್ಯಕ್ತಿ ಚೇತರಿಸಿಕೊಂಡಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಗೆ ಆರಂಭಿಸಿದ್ದಾರೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST