LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಡು ರಸ್ತೆಯಲ್ಲೆ ಬೈಕಿಗೆ ಗುದ್ದಿ ಪಲ್ಟಿ ಹೊಡೆದ ಕಾರು

K2kannadanews.in

Viral News ಮಧ್ಯಪ್ರದೇಶ : ಜನನಿ ಬೀಡ ಪ್ರದೇಶದಲ್ಲಿ ಕಾರೋಂದು ಎದುರಿಗೆ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯೋದು ತಪ್ಪಿಸಲು ಹೋಗಿ ಮತ್ತುಂದು ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಘಟನೆ ಖಿಲ್ಚಿಪುರ್ ಚೆಕ್‌ಪೋಸ್ಟ್ ಬಳಿ ನಡೆದಿದೆ.

https://youtube.com/shorts/J1VZOuzAwS8?si=mjeAI13wrLvlRv0j

ಹೌದು ಸೆಪ್ಟೆಂಬರ್ 26 ರಂದು ಮಧ್ಯಪ್ರದೇಶದ ರಾಜ್‌ಗಢ್‌ನ ಖಿಲ್ಚಿಪುರ್ ಚೆಕ್‌ಪೋಸ್ಟ್ ಬಳಿ ನಡೆದಿದೆ. ಕಾರಿನ ಚಾಲಕ ಮತ್ತು ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಬೈಕ್ ಸವಾರ ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ರಸ್ತೆ ಬದಿಯ ತರಕಾರಿ ಅಂಗಡಿಯ ಮುಂದೆ ಜನರು ತರಕಾರಿ ಖರೀದಿಸುತ್ತಿರುವುದನ್ನು ಕಾಣಬಹುದು. ಹಿಂದೆ ಒಂದು ಗಾಡಿಗೆ ಡಿಕ್ಕಿ ಹೊಡೆಯೋದು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಮುಂದೆ ಇದ್ದ ಬುಲೆಟ್ ಬೈಕ್‌ಗೆ ಡಿಕ್ಕಿ ಹೊಡೆಯುತ್ತಿದ್ದಾಂತೆ ಪಲ್ಟಿಯಾಗಿದೆ. ತಕ್ಷಣವೇ ಸ್ಥಳೀಯರು ಪಲ್ಟಿಯಾದ ಕಾರಿನತ್ತ ಧಾವಿಸಿದ್ದಾರೆ ಸಹಾಯ ಮಾಡಿದ್ದಾರೆ.

https://youtube.com/shorts/KnE1uTRZcF8?si=bfFcw4mybhz3EX46

ಈ ಒಂದು ವೀಡಿಯೊ X ನಲ್ಲಿ @gharkekalesh ಎಂಬ ಖಾತೆಯಲ್ಲಿ ಸೆ.28ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 6ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST