LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಿದ ಮತ್ತಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಚುಡಾಯಿಸಿದ ಚಾಲಕ..

ಚುಡಾಯಿಸುತ್ತಾ ಡಿಕ್ಕಿ ಹೊಡೆದ ಡೆಡ್ಲಿ ವೀಡಿಯೋ ಮೊಬೈಲ್ ನಲ್ಲಿ ಸೆರೆ..

 

*ರಾಯಚೂರು ಬ್ರೇಕಿಂಗ್*

ಕುಡಿದ ಮತ್ತಿನಲ್ಲಿ ಬೈಕ್ ಮೇಲೆ ತಡರಳುತ್ತಿದ್ದ ಮಹಿಳೆಯನ್ನು ಚುಡಾಯಿಸಿದ ಟಾಟಾ ಎಸ್ ವಾಹನ ಚಾಲಕ..

ಚುಡಾಯಿಸುತ್ತ ಹೂಗಿ ಡಿಕ್ಕಿ ಹೊಡೆದು ಪರಾರಿಗೆ ಯತ್ನ..

ಬೈಕಿಗಡ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯ.. 

ಡಿಕ್ಕಿ ಹೊಡೆಯೋ ಡೆಡ್ಡಿ ವೀಡಿಯೋ ಮೊಬೈಲ್ ನಲ್ಲಿ ಸೆರೆ..

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಅಮರೇಶ್ವರ ಕ್ರಾಸ್ ಬಳಿ ಘಟನೆ..

ಮಂಗಳವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ..

ಕುಡಿದ ಮತ್ತಿನಲ್ಲಿ ಟಾಟಾ ಏಸ್ ವಾಹನದ ಚಾಲಕನಿಂದ ಫಾಲೊ ಮಾಡಿ ಚುಡಾಯಿಸುತ್ತಿದ್ದ ಎಂಬ ಹೇಳಲಾಗುತ್ತಿದೆ..

ಚಾಲಕ ಮಹಿಳೆಯನ್ನು ಫಾಲೋ ಮಾಡುತ್ತ ಚುಡಾಯಿಸಲು ಹೋಗಿದ್ದೇ ಅನಾಹುತಕ್ಕೆ ಕಾರಣವಾಗಿದೆ..

ಗುರುಲಿಂಗಮ್ಮ(44) ಎಂಬ ಮಹಿಳೆಗೆ ಗಂಭೀರ ಗಾಯವಾಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸಿದ್ದಾಳೆ.. 

ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ..

ಕೆಲ ಹೊತ್ತಿನಲ್ಲೇ ಟಾಟಾ ಎಸ್ ಚಾಲಕನನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ..

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..ಜೋಳಿಗೆಯಲ್ಲಿ ಮಲಗಿದ್ದ ಮಗುವಿನ ಮೇಲೆ ಬೀದಿ ನಾಯಿಗಳ ದಾಳಿಗೆ..ಸಿಂಧನೂರಿನಲ್ಲಿ ಬಾಂಗ್ಲಾದೇಶದ ಪ್ರಜೆಗೆ 3 ವರ್ಷ ಜೈಲು ಶಿಕ್ಷೆ.‌.ನವೆಂಬರ್‌ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಫಿಕ್ಸ್..!ಕೃಷ್ಣಾ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ..ಮಣ್ಣೆತ್ತಿನ ಅಮಾವಾಸ್ಯೆ: ರೈತರ ಬದುಕಿನ ಸಂಪ್ರದಾಯ.. ಬಿಂದಿಗೆ ನೀರಿಗಾಗಿ ಇಡೀ‌ ದಿನ ಕಾಯುವ ಪರೀಸ್ಥಿತಿ.. ನಗರದ ಮಗನ ವಿರುದ್ಧ ಅತ್ಯಾಚಾರ ಪ್ರಕರಣ, ಮನನೊಂದ ತಾಯಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ..ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಶಾಸಕ ಸಯ್ಯದ್ ಯಾಸೀನ್ ವಿಧಿವಶಕೊಲೆ ಆರೋಪಿಗಳನ್ನು ಬಂಧಿಸಲು ಜು.13ರಂದು ದೇವದುರ್ಗದಲ್ಲಿ ರೈತ ಸಂಘದಿಂದ ಧರಣಿ ಸತ್ಯಾಗ್ರಹ..