LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಗನ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದ ತಾಯಿ..

K2kannadanews.in


Crime News ಬೆಂಗಳೂರು : ವಿಧಿಯ ಆಟಕ್ಕೆ ಮಗ(son) ನೇಣಿಗೆ (suicide) ಕೊರಳೊಡಿದ್ದ. ಆತನ ಮೃತದೇಹ (Dead body) ಮನೆಯಿಂದ ಹೋಗ್ತಿದ್ದಂತೆ ಜೀವ ಕೊಟ್ಟ ತಾಯಿಯ (Mother) ಉಸಿರೇ ನಿಂತು ಹೋದ ಘಟನೆ ಬೆಂಗಳೂರಿನ (Benglore) ಕಾಮಾಕ್ಷಿಪಾಳ್ಯದ ಕಾವೇರಿಪುರದ ಮನೆಯೊಂದೆಲ್ಲಿ ಘಟನೆ ನಡೆದಿದೆ.

https://youtu.be/YnfyO7VAcEI?si=uVymV9CZ7in-C7Px

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನೊರ್ವ (Cab driver) ಆತ್ಮಹತ್ಯೆಗೆ ಶರಣಾಗಿದ್ದಾನೆ. ಅರುಣ್ ಕುಮಾರ್ (37) ಮೃತ ದುರ್ದೈವಿ. ಬೆಂಗಳೂರಿನ ಕಾವೇರಿಪುರದ ನಿವಾಸಿಯಾದ ಅರುಣ್‌ ಕುಮಾರ್‌ ಫ್ಯಾನಿಗೆ (Fan) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರುಣ್ ಕುಮಾರ್ ಭಾನುವಾರ (Sunday) ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಮಗನ ಅಗಲಿಕೆಯಿಂದ ನೊಂದಿದ್ದ ತಾಯಿ ಮಗನ ಶವದ ಮುಂದೆ ಕಣ್ಣೀರಿಡುತ್ತಾ ಗೋಳಾಡುತ್ತಿದ್ದರು.

ಮಗನ ನೋಡುತ್ತಲೆ ತಾಯಿಯು ಕೊನೆಯುಸಿರೆಳೆದಿದ್ದಾರೆ. ಅರುಣ್ ಕುಮಾರ್ ತಾಯಿ ಸರಸ್ವತಿ (78) ಮೃತಪಟ್ಟಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ (Kamakshi palya police) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ (Case) ದಾಖಲಾಗಿದೆ. ಅರುಣ್‌ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ನೀರವ ಮೌನ ಆವರಿಸಿದೆ.

https://youtube.com/shorts/uf4fQ__Tt5w?si=XnRrZyslb-HHglhD
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST