LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುದ್ದಾದ ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣಾದ ತಾಯಿ

K2kannadanews.in

Crime news ವಿಜಯನಗರ : ಒಂದೇ ಕುಟುಂಬದ ಮೂವರು (Self Harming) ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಾಯಿ ಬಳಿಕ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ನಡೆದಿದೆ.

https://youtu.be/kJIPkZgQBOE?si=aiLumH_-dzbH4Zqb

ವಿಜಯನಗರದ ಹೂವಿನ ಹಡಗಲಿ ತಾಲೂಕಿನ ತಿಪ್ಪಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಶಿವಮ್ಮ(24), ಮೂರು ವರ್ಷದ ದುರ್ಗಮ್ಮ, 10 ತಿಂಗಳ ಈಶ್ವರಿ ಮೃತ ದುರ್ದೈವಿಗಳು. ವಿಷಯ ತಿಳಿಯುತ್ತಿದ್ದಂತೆ ಹೂವಿನ ಹಡಗಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹ ಶಂಕೆ ಇದ್ದು, ಘಟನೆ ಬಳಿಕ ಪತಿ ಕುಟುಂಬಸ್ಥರು ತಲೆಮರೆಸಿಕೊಂಡಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST