LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೇಯಸಿ ಜೊತೆ ಚೆಲ್ಲಾಟವಾಡುವಾಗಲೇ ಹೆಂಡ್ತಿ ಕೈಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕ ಪೇದೆ..

K2kannadanews.in

Illicit relationship ಸಿರವಾರ : ಪೊಲೀಸ್‌ ಪತ್ನಿಯನ್ನು (Police wife) ಬಿಟ್ಟು, ಪ್ರೇಯಸಿ (lover) ಜೊತೆ ಚೆಲ್ಲಾಟವಾಡುವಾಗಲೇ ಹೆಂಡ್ತಿ ಕೈಗೆ ರೆಡ್​ಹ್ಯಾಂಡ್​ (Read hand) ಆಗಿ ಹೆಡ್ ಕಾನಿಸ್ಟೆಡಬಲ್ (head constable) ಸಿಕ್ಕಿಬಿದ್ದ ಘಟನೆ ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

https://youtu.be/mxvm2QfPmWI?si=AaX5gmO-pO8FdgFQ

ರಾಯಚೂರು (Raichur) ಜಿಲ್ಲೆಯ ಸಿರವಾರ (Sirawar) ಪಟ್ಟಣದಲ್ಲಿ ಘಟನೆ ಜರುಗಿದ್ದು, ಗಂಡ (Husband) ಸಿರವಾರ ಠಾಣೆಯಲ್ಲಿ ಹೆಡ್​ಕಾನ್ಸ್​ಟೇಬಲ್ ಆಗಿದ್ದ, ಹೆಂಡ್ತಿ (Wife) ದೇವದುರ್ಗ ಠಾಣೆ ಕಾನ್ಸ್ ಟೇಬಲ್ ಆಗಿದ್ದರು. ಆದ್ರೆ ರಾಜ್ ಮೊಹಮ್ಮದ್ ಎಂಬ ಹೆಡ್ ಕಾನಿಸ್ಟೇಬಲ್ ಬೇರೆ ಹೆಣ್ಮಗಳ ಪ್ರೀತಿಯ ಬಲೆಗೆ ಬಿದ್ದಿದ್ದ, ಮನೆಯೊಂದರಲ್ಲಿ (House) ಪ್ರೇಯಸಿ ಜೊತೆ ಚೆಲ್ಲಾಟವಾಡುವಾಗಲೇ ಹೆಂಡ್ತಿ ಕೈಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾನೆ. ರಾಜ್ ಮೊಹಮ್ಮದ್, ಪ್ರೇಯಸಿಗಾಗಿ ಕಳೆದ 4 ವರ್ಷಗಳಿಂದ (Years) ಪತ್ನಿಯನ್ನು ದೂರ ಮಾಡಿದ್ದ ಎಂದು ಆರೋಪಿಸಲಾಗಿದೆ.

https://youtu.be/Fccp_u6Y1Y4?si=hKeEUBc-8XJtYlkq

ಆದ್ರೆ ಈ ಬಾರಿ ಹೆಡ್​ಕಾನ್ಸ್​ಟೇಬಲ್ ರಾಜ್ ಮೊಹಮ್ಮದ್, ಸಿರವಾರ ಪಟ್ಟಣದಲ್ಲಿ ಮನೆಯೊಂದರಲ್ಲಿ ಪ್ರೇಯಸಿ ಜೊತೆ ಇರುವಾಗಲೇ ಪತ್ನಿ ಪ್ಯಾರಿ ಬೇಗಂ ಲಾಕ್ ಮಾಡಿ ಬಳಿಕ ಎಸ್​​ಪಿಗೆ ದೂರು ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಠಾಣೆ ಪೊಲೀಸರು ಆಗಮಿಸಿ, ಮನೆ ಲಾಕ್​ ಓಪನ್ ಮಾಡಿ ಹೆಡ್​ಕಾನ್ಸ್​ಟೇಬಲ್ ರಾಜ್ ಮೊಹಮ್ಮದ್ ಮತ್ತು ಪ್ರೇಯಸಿಯನ್ನು ಕರೆದುಕೊಂಡು ಹೋಗಿದ್ದಾರೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST