LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಳುಗಿದ ಸೇತುವೆ ಹಲವು ಹಳ್ಳಿಗಳಿಗೆ ಸಂಪರ್ಕ ಕಟ್..

K2kannadanews.in

sunken bridge ಲಿಂಗಸುಗೂರು : ಮೈದುಂಬಿ ಹರಿಯುತ್ತಿರುವ ಕೃಷ್ಣೆಯ ಆರ್ಭಟ ಬೆಚ್ಚಿಬಿಳಿಸುವಂತಿದೆ. ರಾಜ್ಯದ ಎಲ್ಲ ನದಿಗಳಂತೆ ಕೃಷ್ಣಾ ನದಿ ಸಹ ತುಂಬಿ ಹರಿಯುತಿತ್ತು. ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹ ಭೀತಿಯು ಉಂಟಾಗಿದೆ.

https://youtu.be/-cFTW7wPsHE?si=jvV8ShEEM_5F0DCn

ನಾರಾಯಣಪುರ ಜಲಾಶಯದಿಂದ 1,80,000 ಕ್ಯೂಸೆಕ್ಸ್ ನೀರನ್ನು ಕೃಷ್ಣೆಗೆ ಬಿಡುಗಡೆ ಮಾಡಿರುವ ಕಾರಣ ಮೈದುಂಬಿ ಹರಿಯುತ್ತಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಶೀಲಹಳ್ಳಿಯಲ್ಲಿರುವ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ. ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದೆ. ಲಿಂಗಸೂಗೂರು ತಾಲ್ಲೂಕಿನ ಯರಗೋಡಿ, ಯಳಗುಂದಿ, ಕಡದರಗಡ್ಡಿ, ಮ್ಯಾದರಗಡ್ಡಿ ಸೇರಿದಂತೆ ಹಲವು ಗ್ರಾಮಗಳ ಸಂಪರ್ಕ ಕಟ್ ಆಗಿದೆ. ಮೇಲ್ಭಾಗದಲ್ಲಿ ಮಳೆ ಮುಂದುವರಿದ ಹಿನ್ನೆಲೆ ಜನರು ಎಚ್ಚರಿಕೆಯಿಂದಲೂ ತಾಲೂಕು ಆಡಳಿತ ಡಂಗೂರ ಸಾರುತ್ತಿದೆ.

https://youtu.be/Wx43TfOKYtM?si=srISnXsLNZQZrdDe
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST