LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿ ಮೇಲೆ ಹರಿದ ಟಿಪ್ಪರ್ ಲಾರಿ : ವಿದ್ಯಾರ್ಥಿ ಸಾವು..

K2kannadanews.in


https://youtube.com/shorts/bghJtCluxcQ?si=jmafBnOMvofbdchM

 

Crime news ಕುಂದಾಪುರ : ಏಕಾಏಕಿ ಮುಂದೆ ಬಂದ ಕಾರನ್ನು ತಪ್ಪಿಸಲು ಹೋಗಿ, ಟಿಪ್ಪರ್ ಲಾರಿಯೊಂದು ಹರಿದ ಪರಿಣಾಮ ವಿಧ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ನಡೆದಿದೆ.


ಕಾರವಾರ ಜಿಲ್ಲೆಯ ಕುಂದಾಪುರದ ಕೋಟೇಶ್ವರ ಬಳಿ ನಡೆದಿದೆ‌. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಧನುಷ್ ಎಂದು ಗುರುತಿಸಲಾಗಿದೆ. ದನುಷ್ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ, ಪ್ರಥಮ ಬಿಎಸ್ಸಿ ವಿದ್ಯಾರ್ಥಿಯಾಗಿದ್ದು.


https://youtu.be/Rlx4V_ryxV0?si=5SeoqSZjwHl9nqNP

ಮಂಗಳವಾರ ಮಧ್ಯಾಹ್ನ ಕಾಲೇಜು ಮುಗಿಸಿ ತನ್ನ ಸ್ನೇಹಿತರ ಜೊತೆ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಧನುಷ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಧನುಷ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST