LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಬ್ಬಬ್ಬಾ ಭಯಾನಕ ಮನೆ ದರೋಡೆ..

K2kannadanews.in

https://youtu.be/G41_dQnvWH8?si=Wo2TKEHqbKAO8VHt

Robbery ರಾಯಚೂರು : ನಗರದ ಲಕ್ಷ್ಮೀ ನರಸಿಂಹ ಬಡಾವಣೆಯಲ್ಲಿ ಭಾನುವಾರ ಬೆಳಗಿನ ಜಾವ ಮನೆ ಬಾಗಿಲು ಮುರಿದು ಒಳ ನುಗ್ಗಿದ ದರೋಡೆಕೋರರು ಮನೆ ಮಾಲೀಕರನ್ನು ಕಟ್ಟಿಹಾಕಿ 22 ತೊಲ ಬಂಗಾರ, 2 ಕೆ.ಜಿ ಬೆಳ್ಳಿ ಹಾಗೂ 2 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.

ಇನ್ನೂ ಈ ಒಂದು ಘಟನೆ ನಿಜಕ್ಕೂ ನಗರ ವಾಸಿಗಳನ್ನು ಬೆಚ್ಚಿ ಬೀಳಿಸಿದ್ದು, ಭಯಾನಕವಾಗಿ ದರೋಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇಂತಹ ದರೋಡೆ ಮೊದಲನೆಯದಾಗಿದ್ದು, ಪೊಲೀಸರು ಈ ಒಂದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಆರಂಬಿಸಿದ್ದಾರೆ.

https://youtube.com/shorts/YdBXYmiB32k?si=jlWUUcLqfuCo-nl-

 
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST