LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಲಿಮ್, ಮಸ್ಕಿನ್, ವಸೀಮ್ ರನ್ನು ಕೋರ್ಟ್ ಗೆ ಹಾಜರುಪಡಿಸಿದ ಸಿಐಡಿ ಅಧಿಕಾರಿಗಳು..


K2kannadanews.in




CID investigation ರಾಯಚೂರು : ದರ್ವೇಶ್ ಗ್ರೂಪ್ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂದಿಸಿದಂತೆ ವಶಕ್ಕೆ ಪಡೆದ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಸಿಐಡಿ ಅಧಿಕಾರಿಗಳು.



ರಾಯಚೂರು ನಗರದಲ್ಲಿ ಕಳೆದ ಮೂರು ದಿನಗಳಿಂದ ಶೋಧಕಾರ್ಯ ಆರಂಭಿಸಿರುವ ಸಿಐಡಿ ಅಧಿಕಾರಿಗಳು. ಪ್ರಕರಣದ ದರ್ವೇಶ ಕಂಪನಿಗೆ ಸಂಬಂದಿಸಿದ ಅಬ್ದುಲ್ ಸಲೀಮ್, ಸೈಯದ್ ವಾಸಿಮ್, ಸೈಯದ್ ಮಸ್ಕಿನ್ ಮೂವರನ್ನು ರಾಯಚೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST