LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ : ಜಿಲ್ಲೆಗೆ‌ ಸಿಎಂ, ಡಿಸಿಎಂ, ಸಚಿವರ ದಂಡು

K2kannadanews.in


Political News ರಾಯಚೂರು : ಬುಡಕಟ್ಟು ಸಾಂಸ್ಕೃತಿಕ ಉತ್ಸವ, 936 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ 371(ಜೆ) ದಶಮಾನೋತ್ಸವ ಕಾರ್ಯಕ್ರಮದ ನಿಮಿತ್ಯ ಇಂದು ಜಿಲ್ಲೆಗೆ ಸಿಎಂ, ಡಿಸಿಎಂ ಸೇರಿ 8 ಸಚಿವರು ಆಗಮಿಸಲಿದ್ದಾರೆ.


https://youtu.be/xfllADLFsdc?si=PAFkn9l-CSj6xeWh

ರಾಯಚೂರು ತಾಲ್ಲೂಕಿನ ಯರಗೇರಾ ಗ್ರಾಮದ ರಂಗನಾಥ ದೇವಾ್ಥಾನ ಈ ಒಂದು ಕಾರ್ಯಕ್ರಮಕ್ಕೆ  ಅಣಿಯಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಆಗಮಿಸಲಿದ್ದು, ‌ಮುಖ್ಯ ಅತಿಥಿಗಳಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಗೃಹ ಸಚಿವ ಜಿ.ಪರಮೇಶರ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್‌ಅಹ್ಮದ್ ಖಾನ್, ಅರಣ್ಯ ಸಚಿವ ಈಶ್ವರ ಖಂಡ್ರೆ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್, ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಇಲಾಖೆ ಸಚಿವ ಶರಣಬಸಪ್ಪ ದರ್ಶನಾಪೂರು, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ, ನಗರಾಭಿವೃದ್ಧಿ ಇಲಾಖೆ ಸಚಿವ ಸುರೇಶ ಬಿ. ಎಸ್., ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಆಗಮಿಸಲಿದ್ದಾರೆ.


https://youtu.be/Zu6yO4w6utM?si=Zku04jnv0W_RDUOx
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST