LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಏಮ್ಸ್ ಹೋರಾಟಗಾರರಿಗೆ ಖಡಕ್ ಎಚ್ಚರಿಕೆ ನೀಡಿದ ಶಾಸಕ ಡಾ. ಶಿವರಾಜ್ ಪಾಟೀಲ್..

K2kannadanews.in

Local News ರಾಯಚೂರು : ಕೇಂದ್ರ ಸಚಿವ ಹಾಗೂ ನಗರ ಶಾಸಕರ ಬಗ್ಗೆ ಏಕವಚನದಲ್ಲಿ ಮಾತನಾಡಿದ ಏಮ್ಸ್ ಹೋರಾಟಗಾರರಿಗೆ ಇಂದು ಶಾಸಕ ಡಾ.ಶಿವರಾಜ್ ಪಾಟೀಲ್ ಅವರು ಖಡಕ್ ಎಚ್ಚರಿಕೆ ನೀಡಿ, ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪತ್ರಿಕಾಗೋಷ್ಠಿ ಮುಖಾಂತರ ಅಸಮಾಧಾನ ವ್ಯಕ್ತಪಡಿಸಿ, ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿ ಇಂದು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿ ಮತ್ತು ಎಸ್ಪಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು ಹೀಗೆ.

https://youtu.be/4qI4BKCbJUw?si=8YNyx141b8cEskoA

 
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST