LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನ : ಸಚಿವರಿಂದ ದ್ವಜಾರೋಹಣ..

K2kannadanews.in

https://youtu.be/fTjE3Dvneqs?si=WSEZB3WBjATekW1F

Flag hosting ರಾಯಚೂರು : 77ನೇ ಕಲ್ಯಾಣ ಕರ್ನಾಟಕ ಉತ್ಸವದ ದಿನಾಚರಣೆ ಅಂಗವಾಗಿ ಇಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ನೀಡಿದರು.

ಇದೇ ಸಂದರ್ಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ,ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

 
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST