LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ರಾಪ್ತರಿಂದ ಬಾಲಕಿಯ ಮೇಲೆ ಗ್ಯಾಂಗ್‌ರೇಪ್..

K2kannadanews.in

Crime News ಲಕ್ನೋ : ಮಲವಿಸರ್ಜನೆಗೆಂದು ಗದ್ದೆಗೆ ಹೋಗಿದ್ದ 14 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತರು ಅತ್ಯಾಚಾರ ಮಾಡಿದ ಘಟನೆ ಬೆಳಕಿಗೆ ಬಂದಿದೆ.

[video width="720" height="1308" mp4="https://k2kannadanews.in/wp-content/uploads/2024/10/k2-rap.mp4"][/video]

ಹೌದು ಉತ್ತರ ಪ್ರದೇಶದ ಲಕ್ನೋದ ಚಿನ್ಹಾಟ್ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಬಾಲಕಿ ಗದ್ದೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಹೋಗಿ ನೋಡಿದಾಗ ಆಕೆಯ ಕುತ್ತಿಗೆಗೆ ದುಪ್ಪಟ್ಟಾವನ್ನು ಬಿಗಿಯಾಗಿ ಕಟ್ಟಲಾಗಿತ್ತು. ಆಕೆಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹೆಳಲಾಗುತ್ತಿದೆ.ವ

ಈ ಒಂದು ದುರ್ಘಟನೆಯಿಂದ ಪ್ರದೇಶದ ಮಹಿಳೆಯರು ಮತ್ತು ಹುಡುಗಿಯರ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಸ್ಥಳೀಯ ಅಧಿಕಾರಿಗಳು ಈ ಘಟನೆಯ ಕುರಿತು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈ ಘಟನೆ ಸಂಬಂಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಬಾಲಕಿಗೆ ಶೀಘ್ರವಾಗಿ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST