LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂಧನೂರು : ಒಡವೇ ಹಾಕೊಂಡು ಓಡಾಡುವರು ಹುಷಾರ್, ಒಂಟಿ ಮಹಿಳೆಯರೇ ಟಾರ್ಗೇಟ್..

K2kannadanews.in

https://youtu.be/nO2OQx4Sy_E?si=i7iBExrIxJBil4vZ

Crime News ಸಿಂಧನೂರು : ಮೈಮೇಲೆ ಒಡವೆ ಹಾಕಿಕೊಂಡು ಒಬ್ಬಂಟಿಯಾಗಿ ಓಡಾಡುವ ಮಹಿಳೆಯರೇ ಹುಷಾರ್ ಇವರಿಗೆ ಒಂಟಿ ಮಹಿಳೆಯರೇ ಟಾರ್ಗೆಟ್. ಒಂಟಿ ಮಹಿಳೆ ಹೋಗುತ್ತಿದ್ದ ವೇಳೆ ಚೈನ್ ಕಳ್ಳತನ ಮಾಡಿ ಪರಾರಿಯಾದ ಘಟನೆ ಸಿಂಧನೂರು ನಗರದಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಸಿಂಧನೂರಿನ ಪ್ರಶಾಂತ ನಗರದಲ್ಲಿ ಘಟನೆ ನಡೆದಿದ್ದು. ಒಂಟಿಯಾಗಿ ಹೋಗುತ್ತಿದ್ದ ಮಹಿಳೆಯನ್ನು ಗಮನಿಸಿದ, 18 ರಿಂದ 20 ವರ್ಷದ ಯುವಕ ಚೈನ್ ಕದ್ದು ಪರಾರಿಯಾದ ಘಟನೆ ನಡೆದಿದ್ದು, ಈ ಒಂದು ಘಟನೆ ಅಲ್ಲೇ ಇದ್ದ ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದೆ. ಮಹಿಳೆ ಹೋಗುತ್ತಿದ್ದ ವೇಳೆ ಎದುರಿಗೆ ಬಂದ ವ್ಯಕ್ತಿ ಆ ಸಮಯದಲ್ಲಿ ಅಲ್ಲಿ ಯಾರು ಇಲ್ಲದನ್ನು ನೋಡಿಕೊಂಡು ಮಹಿಳೆಯ ಕತ್ತಿಗೆ ಕೈಹಾಕಿ ಚೈನ್ ಎದುರಿಸಿ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನುಮಾನಾಸ್ಪದ ವ್ಯಕ್ತಿ ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

https://youtu.be/P5zE5qbVp8U?si=FYWSUttJb0wAxLLC
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST