LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಇಡಪನೂರು ಹಳ್ಳ..

[video width="848" height="480" mp4="https://k2kannadanews.in/wp-content/uploads/2024/08/Mantralay-add-final-.mp4"][/video]

K2kannadanews.in

overflowing Idapanur pit ರಾಯಚೂರು : ರಾತ್ರಿಯಿಡಿ ಸುರಿದ ಭಾರಿ ಮಳೆಯಿಂದಾಗಿ ರಾಯಚೂರು ಜಿಲ್ಲೆಯ ರೈತರ ಮುಖದಲ್ಲಿ ಸಂತಸ ಅರಳಿದೆ. ಇನ್ನೂ ಕೆಲವೆಡೆ ಅವಾಂತರ ಸೃಷ್ಟಿಸಿದೆ. ರಾತ್ರಿ ಅಬ್ಬರಿಸಿದ ಮಳೆಯಿಂದ ಇಡಪನೂರು ಗ್ರಾಮದ ಹಳ್ಳ ಉಕ್ಕಿ ಹರಿಯುತ್ತಿದ್ದು ರಸ್ತೆ ಸಂಪರ್ಕ ಕಡಿತವಾಗಿದೆ.

[video width="478" height="850" mp4="https://k2kannadanews.in/wp-content/uploads/2024/08/VID-20240820-WA0012.mp4"][/video]

 

ರಾಯಚೂರು ತಾಲ್ಲೂಕಿನ ಇಡಪನೂರು ಗ್ರಾಮದಲ್ಲಿ ಸುರಿದ ಮಳೆಯಿಂದಾಗಿ ಇಡಪನೂರು ಗ್ರಾಮದಿಂದ ಮಿರ್ಜಾಪೂರು ಗ್ರಾಮಕ್ಕೆ ಹೋಗುವ ದಾರಿಯಲ್ಲಿ ಹಳ್ಳದ ನೀರು ತುಂಬಿ ಹರಿಯುತ್ತಿದೆ. ಇನ್ನೂ ಹೊಲ ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಹತ್ತಿ ಹಾಗೂ ಇತರ ಬೆಳೆ ಹಾನಿಗೊಂಡಿವೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST