LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದರ್ವೇಶ್ ಕಂಪನಿ ವಂಚನೆ ಆರೋಪ : ಚುರುಕುಗೊಂಡ ಸಿಐಡಿ ಅಧಿಕಾರಿಗಳ ತನಿಖೆ..

K2kannadanews.in

Darveshi company ರಾಯಚೂರು : ದರ್ವೇಶ್ ಗ್ರೂಪ್ ಕಂಪನಿ ವಿರುದ್ಧ ಕೋಟ್ಯಾಂತರ ರೂ. ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಈಗಾಗಲೇ ತನಿಖೆಯನ್ನು ಆರಂಭಿಸಿದ್ದು, ದರ್ವೇಶ್ ಕಚೇರಿಗೆ ಭೇಟಿ ನೀಡಿದ ಅಧಿಕಾರಿಗಳು ಶೋಧ ಮಾಡಿದ್ದಾರೆ.

https://youtu.be/a00VrqK7K_M?si=B3AieVCzVspcrbW5

ರಾಯಚೂರು ನಗರದ ಹೈದರಾಬಾದ ರಸ್ತೆಯಲ್ಲಿರುವ ದರ್ವೇಶ್ ಗ್ರೂಪ್ ಕಂಪನಿ ವಿರುದ್ದದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಐಡಿ ಅಧಿಕಾರಿಗಳು. ಕಛೇರಿ ಭೇಟಿ ಮಾಡಿ ಮಾಹಿತಿ ಕಲೆಹಾಕುತ್ತಿದ್ದಾರೆ.

https://youtu.be/y3JtX4QbsqA?si=ixctHncRY6mmt0df

 
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST