LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ : ದದ್ದಲ್ ಮಗನಿಗು ಸುತ್ತಿಕೊಳ್ಳುತ್ತಾ ಇಡಿ..?

K2kannadanews.in

ED Notes ರಾಯಚೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ (Valmiki Corporation Scam) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ (Basangoda daddal) ಮಗನಿಗೂ (son) ಸಂಕಷ್ಟ ಎರುರಾಗುವ ಸಾಧ್ಯತೆ ಕಂಡುಬಂದಿದೆ. ದದ್ದಲ್ ಪುತ್ರ ತ್ರಿಶೂಲ್ (Threeshul) ಗೂ ಇ.ಡಿ ನೋಟಿಸ್ (ED Notice) ನೀಡಲಿದೆ ಎಂದು ಹೇಳಲಾಗುತ್ತಿದೆ.

https://youtu.be/jzNC-8x31Yo?si=h0ex_KQ5ajvKuD_F

ರಾಯಚೂರು (Raichur) ಜಿಲ್ಲೆಯ ಸಿರವಾರ (Sirawar) ಹೋಬಳಿಯ ಗಣದಿನ್ನಿ ಗ್ರಾಮದಲ್ಲಿ ಸರ್ವೇ ನಂ 33/1 ನಂಬರಿನ, ಬಸನಗೌಡ ತಂ ಸಿದ್ದನಗೌಡ ಎಂಬುವರಿಂದ ಜಮೀನು ಖರೀದಿ (Land parches) ಮಾಡಲಾಗಿದ್ದು, 4 ಎಕರೆ 30 ಗುಂಟೆ ಜಮೀನು ಖರೀದಿಯ ವಿವರಣೆ ಕೇಳಿ ನೋಟಿಸ್ ನೀಡಲಾಗುತ್ತಿದ್ದು, ಮಗ ತ್ರಿಶೂಲ್ ನಾಯಕ್ ಹೆಸರಲ್ಲಿ ದದ್ದಲ್ ಖರೀದಿಸಿರುವ ಜಮೀನು ಇದಾಗಿದೆ. ಅಧಿಕಾರಿ (officer) ಚಂದ್ರಶೇಖರ ಆತ್ಮಹತ್ಯೆಗೂ (Suicide) ಮುನ್ನವೇ ಜಮೀನು ಖರೀದಿ ಮಾಡಲಾಗಿತ್ತು. ಎಕರೆಗೆ 36 ಲಕ್ಷ ರೂ ಹಾಗೆ ಕೊಟ್ಟು ತ್ರಿಶೂಲ್ ಹೆಸರಲ್ಲಿ ಜಮೀನು ಖರೀದಿ ಮಾಡಲಾಗಿದೆ. 22-05-2024 ರಲ್ಲಿ ತ್ರಿಶೂಲ್ ನಾಯಕ್ ಹೆಸರಲ್ಲಿ ರಿಜಿಸ್ಟರ್ ಮಾಡಲಾಗಿದೆ. ಸದ್ಯ ದದ್ದಲ್ ಪುತ್ರ ತ್ರಿಶೂಲ್ ದೆಹಲಿಯಲ್ಲಿ ವೈದ್ಯರಾಗಿ ಪ್ರಾಕ್ಟೀಸ್ ಮಾಡುತ್ತಿದ್ದಾರೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST