LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಮನಿಸಿ ಇಂದು ವೈದ್ಯರ ಮುಷ್ಕರ : ಡಾಕ್ಟರ್ಸ್ ಇಂದು ಸಿಗುವುದಿಲ್ಲ..!

K2kannadanews.in

doctor's strike ರಾಯಚೂರು : ಕೋಲ್ಕತ್ತ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ವೈದ್ಯರು ನಿರ್ಧರಿಸಿದ್ದಾರೆ. ರಾಯಚೂರು ನಗರದಲ್ಲೂ ಕೂಡ ವೈದ್ಯರು ಮುಷ್ಕರಕ್ಕೆ ಮುಂದಾಗಿದ್ದಾರೆ.

https://youtu.be/wkudD6aN294?si=n47IJ9ZQUS25ZBTt

ದೇಶಾದ್ಯಂತ ವೈದ್ಯರು ಸಾಮೂಹಿಕ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಒಂದು ಪ್ರತಿಭಟನೆಗೆ ಬೆಂಬಲಿಸಿ ರಾಷ್ಟ್ರ ವ್ಯಾಪಿ ವೈದ್ಯರು ಪ್ರತಿಭಟನೆ ಮತ್ತು ಒಪಿಡಿ ಸೇವೆಗಳನ್ನು ಮುಚ್ಚುವಂತೆ ಕರೆ ನೀಡಿದ್ದಾರೆ. ಈ ಹಿನ್ನಲೆ ರಾಯಚೂರು ಜಿಲ್ಲೆಯಾದ್ಯಂತ ವೈದ್ಯರು ಖಾಸಗಿ ಆಸ್ಪತ್ರೆ ಮತ್ತು ಕ್ಲೀನಿಕ್ ಗಳನ್ನು ಮುಚ್ಚಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ದೇಶಾದ್ಯಂತ ಆರೋಗ್ಯ ಸೇವೆಗಳನ್ನು 24 ಗಂಟೆಗಳ ಕಾಲ ಮುಚ್ಚಲಾಗುವುದು.

https://youtu.be/BfzhldZ4MrE?si=udGIQNrwMDNvAk63

 
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST