LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗರ್ಭಿಣಿ ಬೆಕ್ಕು ಅಪಹರಣ : 9 ಜನರ ವಿರುದ್ಧ FIR

ಇಂಥ ಕಾಲ ಬಂತು ನೋಡಿ ಬೆಕ್ಕು ಅಪಹರಣ ಮಾಡಿದ್ದಕ್ಕೆ 9 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಘಟನೆ ನಡೆದಿದ್ದು ಬೇರೆ ಎಲ್ಲೋ ಅಲ್ಲ, ಬೆಂಗಳೂರಿನ ಅಪಾರ್ಟ್ಮೆಂಟ್ ಒಂದರಲ್ಲಿ.

https://www.youtube.com/@Neelakanthaful

ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿ ಅಪಹರಣ ಮಾಡಿದ ಘಟನೆಗೆ ಸಂಭವಿಸಿದ್ದು, ಬೆಕ್ಕಿನ ಮಾಲಿಕರು ಅಪಾರ್ಟ್‌ಮೆಂಟ್‌ನ ಅಧ್ಯಕ್ಷ, ಮ್ಯನೆಜರ್ ಸೇರಿ 9 ಜನರ ವಿರುದ್ಧ ದೂರು ದಾಖಲಿಸಲಾಗಿದೆ.

ಬೆಂಗಳೂರಿನ ವನಶ್ರೀ ಅಪಾರ್ಟ್ಮೆಂಟ್ ನಲ್ಲಿ ಘಟನೆ ಜರುಗಿದ್ದು, ಗರ್ಭಿಣಿ ಬೆಕ್ಕನ್ನು ಅಕ್ರಮವಾಗಿ ಕಿಡ್ನ್ಯಾಪ್ ಮಾಡಿ ಸ್ಥಳಾಂತರ ಮಾಡಿದ್ದಾರೆಂದು ಆರೋಪ ಮಾಡಲಾಗಿದೆ. ಅಪಾರ್ಟ್‌ಮೆಂಟ್‌ನ ಅಧ್ಯಕ್ಷ ಶ್ರೀರಾಂ, ಸೆಕ್ಯುರಿಟಿ ಮ್ಯಾನೇಜರ್ ಸೇರಿ 9 ಜನರ ಮೇಲೆ ಎಫ್ ಐ ಆರ್ ದಾಖಲಾಗಿದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST