LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಸಿದ್ದರಾಮಯ್ಯ ರಾಜನಾಮಿಗೆ ಒತ್ತಾಯಿಸಿ ರಾಯಚೂರಿನಲ್ಲಿ ಪ್ರತಿಭಟನೆ..

K2kannadanews.in


BJP protest ರಾಯಚೂರು : ಮುಡಾ ಹಗರಣ (MUDA case) ಪ್ರಕರಣದ ರಿಟ್ ಅರ್ಜಿಯನ್ನು (Ret appreciation) ಹೈಕೋರ್ಟ್‌ ವಜಾಗೊಳಿಸಿದ ಹಿನ್ನಲೆಯಲ್ಲಿ ಸಿಎಂ (CM) ರಾಜೀನಾಮೆಗೆ ಒತ್ತಾಯಿಸಿ ರಾಯಚೂರಿನಲ್ಲಿ ಜಿಲ್ಲಾ ಬಿಜೆಪಿ (BJP) ಘಟಕದಿಂದ ಪ್ರತಿಭಟನೆ ಮಾಡಿ ಅಸಮಾಧಾನ ವ್ಯಕ್ತಪಡಿಸಲಾಯಿತು.


https://youtu.be/GRIMiL4a8N0?si=cv1GdBewwcrGjnpg

ಹೌದು ರಾಯಚೂರು (Raichur) ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು. ಮಾಜಿ ವಿಧಾನ ಪರಿಷತ್ ಸದಸ್ಯ ಎನ್ ಶಂಕ್ರಪ್ಪ ಅವರ ನೇತೃತ್ವದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಮುಖಂಡರು ಪ್ರತಿಭಟನೆ ಮಾಡಿ ಅಸಮಧಾನ ವ್ಯಕ್ತಪಡಿಸಿದರು.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST