LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶಿಷ್ಟ ಜಾತಿ ಒಳ ಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ..

K2kannadanews.in

Protest for reservation ರಾಯಚೂರು : ಸುಪ್ರೀಂ ಕೋರ್ಟ್ ತೀರ್ಪಿನಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆ ಮಾಡಿ ಒತ್ತಾಯಿಸಲಾಯಿತು.

https://youtu.be/ZtRSmasNgZs?si=8UQcf7kIN9GrFmCg

ರಾಯಚೂರು ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ಸುಪ್ರೀಂಕೋರ್ಟ್ ತೀರ್ಪಿನಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೊಳಿಸುವ ಬಗ್ಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಮಾದಿಗ ಮತ್ತು ಚಲುವಾದಿ ಸಮಾಜಗಳು ಅವುಗಳ ಸಂಬಂಧಿತ ಉಪ ಜಾತಿಗಳು ಅಸ್ಪೃಶ್ಯತೆಯನ್ನು ಈಗಲೂ ಅನುಭವಿಸುತ್ತಿವೆ. ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ಒತ್ತಾಯಿಸಿ ಮೂರು ದಶಕಗಳಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿವೆ ಎಂದು ಅಸಮಧಾನ ವ್ಯಕ್ತಪಡಿಸಿದರು.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST