LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರು ಜಿಲ್ಲಾಧಿಕಾರಿ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ..

K2kannadanews.in

Dc Transfer ರಾಯಚೂರು : ಜಿಲ್ಲಾಧಿಕಾರಿ ಚಂದ್ರಶೇಖರ್ ಎಲ್ ನಾಯಕ್ ಅವರನ್ನ ರಾಯಚೂರಿನಿಂದ ವರ್ಗಾವಣೆ ಮಾಡಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

https://youtu.be/fxqVGZehEXs?si=-O062T7dMfyoLIA2

ಕಳೆದ ಮೂರು ವರ್ಷಗಳಿಂದ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಎಲ್ ಚಂದ್ರಶೇಖರ್ ನಾಯಕ್ ಅವರನ್ನು ವರ್ಗಾವಣೆ ಮಾಡಿದೆ. ಇನ್ನು ರಾಯಚೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದ ನಿತೀಶ್.ಕೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST