LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರು ಮಹಾನಗರ ಪಾಲಿಕೆಯಾಗಿ ಸಂಪುಟ ಸಭೆಯಲ್ಲಿ ನಿರ್ಧಾರ..

K2kannadanews.in


https://youtu.be/rg4ijlt25Es?si=pmelOET7TDgLlfV_

 

Corporation ರಾಯಚೂರು : ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಘೊಷಣೆ ಮಾಡಲಾಗಿದೆ. ಈ ಹಿನ್ನಡೆಯಲ್ಲಿ ರಾಯಚೂರು ನಗರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು.


ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.


https://youtu.be/rkjJLPeBvbE?si=9bfM3DwONc6q3S8n

ಹಿನ್ನಲೆಯಲ್ಲಿ ನಗರದ ಸೂಪರ್ ಮಾರ್ಕೇಟ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು, ನಂತರ ಅಂಬೇಡ್ಕರ್ ವೃತ್ತದಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಾಚರಣೆ ಮಾಡಲಾಯಿತು.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST