LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂಧನೂರು : ಪಿಡಿಓ ಪರೀಕ್ಷೆ ಎಡವಟ್ಟು ವಿದ್ಯಾರ್ಥಿಗಳ ಪ್ರತಿಭಟನೆ..

K2kannadanews.in

PDO Exam ಸಿಂಧನೂರು : ರಾಜ್ಯದ್ಯಂತ ಪಿಡಿಓ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿದ್ದು, ಸಿಂಧನೂರಿನಲ್ಲಿ ತಾಲೂಕು ಆಡಳಿತದ ಎಡವಟ್ಟಿನಿಂದ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ತಡವಾಗಿ ಬಂದಿದ್ದು ಗೊಂದಲ ಉಂಟಾಗಿ ರಸ್ತೆಗೆದು ಪ್ರತಿಭಟನೆ ಮಾಡುತ್ತಿದ್ದಾರೆ.

https://youtu.be/bAMypllvmV4?si=6JYhUCz1uVhFvrZo

ಹೌದು ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಒಂದು ಘಟನೆ ಜರುಗಿದೆ. ಪರೀಕ್ಷೆ ಆರಂಭವಾಗಿ 10 ನಿಮಿಷ ಕಳೆದರೂ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಿಲ್ಲ. ಒಂದು ಕೋಣೆಯಲ್ಲಿ 24 ಅಭ್ಯರ್ಥಿಗಳು ಧನ ಕೇವಲ 12 ಅಭ್ಯರ್ಥಿಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ನೀಡಲಾಗಿತ್ತು. ತದನಂತರ ಕಂದ ಪ್ರಶ್ನೆ ಪತ್ರಿಕೆಗಳ ಬಂಡಲ್ ಓಪನ್ ಆಗಿದ್ದರಿಂದ ಅಭ್ಯರ್ಥಿಗಳು ಅನುಮಾನ ಕೊಂಡು ಪ್ರಶ್ನೆ ಪತ್ರಿಕೆಯಲ್ಲಿ ಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಪರೀಕ್ಷೆ ಕೇಂದ್ರದಿಂದ ಹೊರಬಂದಿದ್ದಾರೆ.

ಏಕಾಏಕಿ ಕುಷ್ಟಗಿ ರಸ್ತೆಗೆ ಬಂದ ಅಭ್ಯರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ರಸ್ತೆಯಲ್ಲಿ ಕುಳಿತು ಪರೀಕ್ಷಾ ನಡೆಸುತ್ತಿದ್ದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ತಾಸಿಲ್ದಾರ್ ಅಭ್ಯರ್ಥಿಗಳ ಮನವರಿಸಲು ಪ್ರಯುಕ್ತ ಪಟ್ಟರು ಸಾಧ್ಯವಾಗಿಲ್ಲ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದು ಮರು ಪರೀಕ್ಷೆ ನಡೆಸಲು ಒತ್ತಾಯಿಸುತ್ತಿದ್ದಾರೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST