LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂಧನೂರು ಯುವದಸರಾ ಕಾರ್ಯಕ್ರಮಕ್ಕೆ ಮೆರಗು ತಂದ ಗಾಯಕ ವಿಜಯಪ್ರಕಾಶ್..

K2kannadanews.in

https://youtu.be/ZhHiWpSL5a4?si=ztw0aBHp8AGcINRf

Yuva Dasara ಸಿಂಧನೂರು : ನಗರದಲ್ಲಿ ನಡೆಯುತ್ತಿರುವ 9 ದಿನಗಳ ದಸರಾ, ಕಾರ್ಯಕ್ರಮದ ಅಂಗವಾಗಿ ಯುವ ದಸರಾ ಕಾರ್ಯಕ್ರಮ ಆಚರಿಸಲಾಯಿತು. ಗಾಯಕ ವಿಜಯ್ ಪ್ರಕಾಶ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ತಂದರು.

ಹೌದು ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ, ಕಳೆದ 9 ದಿನಗಳಿಂದ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಸಿಂಧನೂರು ದಸರಾ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಆಚರಿಸಲಾಯಿತು. ದಸರಾ ಅಂಗವಾಗಿ ಯುವದಸರಾ ಕಾರ್ಯಕ್ರಮವನ್ನು ಕೂಡ ಆಯೋಜನೆ ಮಾಡಲಾಗಿತ್ತು.

https://youtu.be/Yr8zi1dQ50Q?si=m6UJ7QA5c5NwFh9C

ಈ ವೇಳೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ, ಪ್ರಸಿದ್ಧ ಗಾಯಕ ವಿಜಯ ಪ್ರಕಾಶ್ ಮತ್ತು ತಂಡದವರು ಭಾಗಿಯಾಗಿ ನೆರೆದ ಎಲ್ಲ ಅಭಿಮಾನಿಗಳನ್ನ ರಂಜಿಸುವ ಮೂಲಕ ಕುಣಿದು ಕುಪ್ಪಳಿಸುವಂತೆ ಮಾಡಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ತಂದರು‌.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST