LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೆಂಡತಿ, ಅಜ್ಜಿ ಬರ್ಬರ ಕೊಲೆ : ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..

K2kannadanews.in

Crime News ಲಿಂಗಸುಗೂರು : ಕೌಟುಂಬಿಕ (Family) ಕಲಹಕ್ಕೆ ಡಿ ಗ್ರೂಪ್ ನೌಕರನೊಬ್ಬ (D Group Employee) ಪತ್ನಿ ಹಾಗೂ ಅಜ್ಜಿಯನ್ನು ಬರ್ಬರವಾಗಿ ಹತ್ಯೆಗೈದು(murder) ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು (Accused) ಪೊಲೀಸರು ವಶಕ್ಕೆ (Arrested) ಪಡೆದಿದ್ದಾರೆ.


https://youtu.be/W6R225b28yE?si=X67ih0RqYNKoZQtG

ರಾಯಚೂರು (Raichur) ಜಿಲ್ಲೆಯ ಲಿಂಗಸಗೂರು (Lingasuguru) ತಾಲೂಕಿನ ಮುದುಗಲ್ (Mudugal) ಪಟ್ಟಣದಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿ ದುರ್ಗಪ್ಪನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ (Investigation) ಆರಂಬಿಸಿದ್ದಾರೆ. ದುರಗಪ್ಪ ಮದ್ಯ (Drunken) ಸೇವಿಸಿ ಬಂದು ಅಜ್ಜಿ ಹಾಗೂ ಹೆಂಡತಿ ಜೊತೆ ಜಗಳ ತೆಗೆದು ಮನಸೋಇಚ್ಛೆ ಥಳಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಕಳೆದ ರಾತ್ರಿ (Last night) ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಕೊಲೆ ಬಳಿಕ ಪತಿ ಸ್ಥಳದಿಂದ ಎಸ್ಕೇಪ್ ಆಗಿದ್ದ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಪೊಲೀಸರು (Police) ಕೆಲವೇ ಗಂಟೆಗಳಲ್ಲಿ ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST