LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಿಂಗಸುಗೂರು ಗೆದ್ದಲಮರಿ ತಾಂಡಾದಲ್ಲಿ ವಾಂತಿ ಬೇತಿ ಉಲ್ಬಣ..

K2kannadanews.in

Crime News ಲಿಂಗಸುಗೂರು : ಗೆದ್ದಲಮರಿ ತಾಂಡಾದಲ್ಲಿ ಬುಧವಾರ ಸಂಜೆ ವಾಂತಿ ಭೇದಿ ಉಲ್ಬಣಗೊಂಡು ಘಟನೆ ನಡೆದಿದ್ದು, ತಾಂಡಾ ಜನ ಭಯಭೀತಿಗೆ ಒಳಗಾಗಿದ್ದಾರೆ.

https://youtu.be/fJVD1sU0N5M?si=EjBNAzjvIeKD2idc

ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಗೆದ್ದಲಮರಿ ತಾಂಡಾದಲ್ಲಿ ಘಟನೆ ಜರುಗಿದ್ದು, ವಾಂತಿ ಭೇದಿಯಿಂದ 20ಕ್ಕೂ ಹೆಚ್ಚು ಮಕ್ಕಳು, ವಯೋವೃದ್ಧರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅನಾರೋಗ್ಯಕ್ಕೀಡಾದವರನ್ನು ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಗೆ 10 ರೋಗಿಗಳು ದಾಖಲಾಗಿದೆ, ಉಳಿದವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಮಾಕಾಪುರ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ವಾಂತಿ ಭೇದಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST