LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಬಸ್ಸಿಗೆ ಖಾಸಗಿ ಬಸ್ ಡಿಕ್ಕಿ : ಬಸ್ಸುಗಳ ವಿಡಿಯೋ ನೋಡಿ..

K2kannadanews.in

https://youtu.be/dslMcO9iLmo?si=xfuBoqP3kogEypYg

Bus accident ಸಿಂಧನೂರು : ನಿಂತಿದ್ದ ಸಾರಿಗೆ ಬಸ್ಸಿಗೆ (KKRTC bus) ಹಿಂಬದಿಯಿಂದ ಖಾಸಗಿ ಬಸ್ಸೊಂದು (Privet bus) ಡಿಕ್ಕಿ ಹೊಡೆದ ಪರಿಣಾಮ ಖಾಸಿಗೆ ಬಸ್ ಚಾಲಕ (Driver death) ಸ್ಥಳದಲ್ಲಿ ಮೃತಪಟ್ಟ ಘಟನೆ ಹಾರಾಪುರ ಗ್ರಾಮದಲ್ಲಿ ಜರುಗಿದೆ.

ರಾಯಚೂರು (Raichur) ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಹಾರಾಪುರ ಗ್ರಾಮದ ಬಳಿ ಘಟನೆ ಜರುಗಿದೆ. ಅಪಘಾತವಾದ ಸ್ಥಳದಲ್ಲಿ ಬಸ್ಸುಗಳು ನಿಂತಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಎರಡು ಬಸ್ಗಳು ಜಕಂಕೊಂಡಿದೆ‌.

https://youtu.be/NUKujqamAuI?si=t5PUAMv9okHuTmCV
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST