LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ಇಂದಿನ ರಾಯಚೂರು ಸುದ್ದಿಗಳು ವೀಕ್ಷಿಸಿ..

K2kannadanews.in

Raichur News : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

ರಾಯಚೂರು :‌ ಕಲ್ಯಾಣ ಕರ್ನಾಟಕ ಭಾಗದ 371(ಜೆ) ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಜೂನ್ 15 ರಂದು ನಗರದ ಡಾ. ಬಿಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಲ್ಯಾಣ ಕರ್ನಾಟಕ 371(ಜೆ) ಹೋರಾಟ ಸಮಿತಿಯ ಸಂಚಾಲಕರಾದ ಪಾರಸಮಲ್ ಸುಖಾಣಿ ಹೇಳಿದರು.

https://youtu.be/5CfsDWPFNPY?si=n-lP4O2jTPl7qLo3

ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿ, ಮೇಲ್ದರ್ಜೆಗೆ ಏರಿಸಬೇಕು ಎಂದು ಒತ್ತಾಯಿಸಿ ಇಂದು ಅಂಗನವಾಡಿ ಕಾರ್ಯಕರ್ತರು ರಾಯಚೂರು ಗ್ರಾಮಾಂತರ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದರು.

ನ್ಯಾಯಾಲಯದ ಆದೇಶದ ವಿರುದ್ಧ ಜವಳಗೇರಾ ನಾಡಗೌಡರ ಕುಟುಂಬ ಹೋಗುತ್ತಿದ್ದು ಆದೇಶಗಳಿಗೆ ತೋರಿ ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದು, ಸಿಂಧನೂರು ತಹಸಿಲ್ದಾರ್ ಕಚೇರಿ ಮುಂದೆ ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷದ, ವತಿಯಿಂದ ಪ್ರತಿಭಟನೆ ಮಾಡಿ ಅಸಮಾಧಾನ ಹೊರಹಾಕಿ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ನೀಡಲಾಯಿತು.

ಪತಂಜಲಿ ಯೋಗ ಸಮಿತಿಯಿಂದ ಜೂನ್ 21ರಂದು ಹತ್ತನೇ ಅಂತ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಉಚಿತ ಯೋಗ ಪ್ರಾಣಿಯಮ ಶಿಬಿರ ನಡೆಸಲಾಗುತ್ತದೆ ಎಂದು ಜಿಲ್ಲಾ ಪ್ರಭಾರಿ ವಿಠೋಬರಾವ್ ಹೇಳಿದರು. ಪತಂಜಲಿ ಯೋಗ ಸಮಿತಿಯಿಂದ ಜೂನ್ 21ರಂದು ಹತ್ತನೇ ಅಂತ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಉಚಿತ ಯೋಗ ಪ್ರಾಣಿಯಮ ಶಿಬಿರ ನಡೆಸಲಾಗುತ್ತದೆ ಎಂದು ಜಿಲ್ಲಾ ಪ್ರಭಾರಿ ವಿಠೋಬರಾವ್ ಹೇಳಿದರು.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST