LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ಇಂದಿನ ರಾಯಚೂರು ಸುದ್ದಿಗಳು ವೀಕ್ಷಿಸಿ..

K2kannadanews.in

Raichur News : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ ಭ್ರಷ್ಟಾಚಾರ ಪ್ರಕರಣದಲ್ಲಿ, ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ಹೆಸರು ಮುನ್ನೆಲೆಗೆ ಬಂದಿದ್ದು ಸಂಕಷ್ಟ ಎದರುರಾಗಿದೆ.

https://youtu.be/QhPFlgcvwro?si=KEKUzSDBh-NHlY9M

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂಪಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ, ಸಚಿವ ಎನ್ ಎಸ್ ಬೋಸರಾಜ್ ಮತ್ತು ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್ ಅವರ ರಾಜೀನಾಮೆ ಕೇಳುವುದು ಸರಿಯಲ್ಲ ಎಂದು ವಾಲ್ಮೀಕಿ ನಾಯಕ ಸಮುದಾಯದ ಮುಖಂಡ ಹನುಮಂತ ಹೇಳಿದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಚ್ಚೆತ್ತ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್ ಅವರು, ತಮಗೂ ಹಗರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪ್ರಕಟಣೆ ಮೂಲಕ‌ ಸ್ಪಷ್ಟನೆ ನೀಡಿದ್ದಾರೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST