LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ಇಂದಿನ ರಾಯಚೂರು ಸುದ್ದಿಗಳು ವೀಕ್ಷಿಸಿ..

K2kannadanews.in

Raichur News : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

ರಾಯಚೂರು ನಗರದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಖಾಂತರ ಪ್ರಮುಖ ಬೀದಿಗಳಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋದಿ ದಿನಾಚರಣೆ ಅಂಗವಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಥ ಮಾಡಲಾಯಿತು.

https://youtu.be/LzxgBQ8S-mA?si=Dq0qJF-THMRa0bup

ರಾಯಚೂರು ನಗರದ ರಿಮ್ಸ್ ಆಸ್ಪತ್ರೆ ಪಕ್ಕದಲ್ಲಿ ನೂತನವಾಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವತಿಯಿಂದ 32 ಕೋಟಿ ವೆಚ್ಚದಲ್ಲಿ 300 ಹಾಸಿಗೆಗಳ ಆಸ್ಪತ್ರೆಯನ್ನು ಕಟ್ಟಲಾಗಿದೆ. ಆದರೆ ಈ ಒಂದು ಕಟ್ಟಡ ಸಂಪೂರ್ಣ ಕಳಪೆಯಿಂದ ಕಟ್ಟಿದ್ದು, ಉದ್ಘಾಟನೆಯಾಗಿ ನಾಲ್ಕೇ ತಿಂಗಳಲ್ಲಿ ಮಳೆಗೆ ಕಟ್ಟಡ ಸೋರುತ್ತದೆ. ಹಾಗಾಗಿ ಗುತ್ತಿಗೆದಾರ ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ.

https://youtu.be/bKeTehIg0Ng?si=i2ngSiLJU_KTB_1T
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST