LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ಇಂದಿನ ರಾಯಚೂರು ಸುದ್ದಿಗಳು ವೀಕ್ಷಿಸಿ..

K2kannadanews.in

Raichur News : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

ಸಿಂಧನೂರು : ನಗರದ ಗಾಂಧಿ ವೃತ್ತದಲ್ಲಿ (Gandhi chock) ದ್ವಿಚಕ್ರವಾಹನ (bike) ಸವರನ ಮೇಲೆ ಸರಕಾರಿ ಬಸ್ ಚಾಲಕ (driver) ಕಂ ನಿರ್ವಾಹಕ (conductor) ಹಲ್ಲೆ ಮಾಡಿರುವ ಘಟನೆ ಜರುಗಿದೆ.

https://youtu.be/w0HWa5KDZ1c?si=il7Ol02lS7MKr3Bt

ರಾಯಚೂರು ಜಿಲ್ಲೆಯಾದ್ಯಂತ ಇಂದು ವಿಶ್ವ ರಕ್ತದಾನಿಗಳ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ರಾಯಚೂರು, ಸಿಂಧನೂರು ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥ ಮಾಡಲಾಯಿತು. ಸಿಂಧನೂರು ಗಾಂಧಿ ವೃತದಲ್ಲಿ ಮಾನವ ಸರಪಳಿ ರಚಿಸಿ ಜಾಗೃತಿ ಮೂಡಿಸಲಾಯಿತು.

ದೇವದುರ್ಗ ಎಪಿಎಂಸಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಉಪ್ಪಾರ ಸಮಾಜಕ್ಕೆ ಅನ್ಯಾಯ ಮಾಡಿದ. ಎಪಿಎಂಸಿ ಅಧ್ಯಕ್ಷರಾಗಿ ಉಪ್ಪಾರ ಸಮಾಜದ ಗಂಗಯ್ಯ ಪೂಜಾರಿ ಅವರನ್ನು ಚುನಾವಣೆಗು ಮುನ್ನ ನೇಮಿಸಲಾಗಿತ್ತು. ಚುನಾವಣೆ ನಂತರ ಮತಗಳನ್ನು ಪಡೆದ ಮೇಲೆ ಅವರ ಅಧ್ಯಕ್ಷ ಸ್ಥಾನಕ್ಕೆ ನೀಡಿದ ಆದೇಶವನ್ನು ರದ್ದು ಮಾಡಿದ್ದಾರೆ ಎಂದು ಉಪ್ಪಾರ ಸಮಾಜದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಿದಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದರು, ಮನವಿಗೆ ಸ್ಪಂದಿಸದೆ ಇದೀಗ ಸರ್ಕಾರಿ ಶಾಲೆಗಳಲ್ಲಿ ಎಲ್ ಕರ ಜಿ, ಯುಕೆಜಿ ಆರಂಭಿಸಿದ್ದನ್ನು ವಿರೋಧಿಸಿ ಇಂದು ರಾಯಚೂರಿನಲ್ಲಿ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST