LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿಜಾ ವಿಚಾರಕ್ಕೆ ಮಹಿಳೆಯರ ಜಗಳ, ಗುಂಡಿನ ದಾಳಿ..

K2kannadanews.in

Pizza fight ನವದೆಹಲಿ: ಪಿಜ್ಜಾ ವಿಚಾರಕ್ಕೆ ಇಬ್ಬರು ಮಹಿಳೆಯರ ನಡುವೆ ಮಾರಾಮಾರಿ ನಡೆದು. ಓರ್ವ ಮಹಿಳೆಯ ಮೇಲೆ ಗುಂಡು ಹಾರಿಸಲಾದ ಘಟನೆ ದೆಹಲಿಯ ಸೀಲಂಪುರ್ ಪ್ರದೇಶದಲ್ಲಿ ನಡೆದಿದೆ.

https://youtu.be/DKz4ZCK6d5o?si=tKqWQCiYDuo_w8mX

ಜೀಶಾನ್ ಎಂಬ ಅಣ್ಣ ತನ್ನ ಮನೆಯಲ್ಲಿ ಪಿಜ್ಜಾ ತಂದು ತಮ್ಮ ಮತ್ತು ಅವನ ಕುಟುಂಬಕ್ಕೆ ವಿತರಿಸಲು ಪ್ರಾರಂಭಿಸಿದನು. ಜೀಶಾನ್ ಪಿಜ್ಜಾ ಹಂಚಿದ್ದಕ್ಕೆ ಆತನ ಪತ್ನಿ ಕೋಪಗೊಂಡು. ಇದೇ ವಿಚಾರಕ್ಕೆ ಜಗಳ ಉಂಟಾಯಿತು. ಕೊನೆಗೆ ಆಕೆಯ ಅತ್ತಿಗೆ ತನ್ನ ಅಣ್ಣನನ್ನು ಮನೆಗೆ ಕರೆದರು. ಆಗ ಆತನೂ ಬಂದು ಜಗಳವಾಡಿ, ಕೋಪದಿಂದ ಜೀಶಾನ್​ನ ಹೆಂಡತಿಯ ಮೇಲೆ ಗುಂಡು ಹಾರಿಸಿದ್ದಾನೆ. ಆಕೆಗೆ ಗಂಭೀರ ಗಾಯಗಳಾಗಿವೆ. ಮಹಿಳೆಯ ಹೊಟ್ಟೆಗೆ ಗುಂಡು ಹಾರಿಸಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆಯನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಗೊಂಡಿರುವ ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವರದಿಯಾಗಿದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST